ಬಿಸಿಲಿಗೆ ಬ್ರೇಕ್, ಮಳೆರಾಯನ ಎಂಟ್ರಿ
ತಮಿಳುನಾಡಿನ ವೆಲ್ಲೂರಿನಲ್ಲಿ ಸುರಿದ ಧಾರಾಕಾರ ಮಳೆ ಬಿಸಿಲಿನಿಂದ ಕಂಗೆಟ್ಟ ಜನರಿಗೆ ನೆಮ್ಮದಿ ನೀಡಿದೆ. ತಾಪಮಾನ ಇಳಿಕೆಯಾಗಿದ್ದು, ನಗರದ ಹಲವು ಭಾಗಗಳಲ್ಲಿ ಮಳೆಯ ದೃಶ್ಯಗಳು ಗಮನ ಸೆಳೆದಿವೆ.
ತಮಿಳುನಾಡಿನ ವೆಲ್ಲೂರಿನಲ್ಲಿ ಸುರಿದ ಧಾರಾಕಾರ ಮಳೆ ತೀವ್ರ ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ನೆಮ್ಮದಿ ತಂದಿದೆ. ಹಲವು ದಿನಗಳಿಂದ ಕಾಡುತ್ತಿದ್ದ ಉಷ್ಣಾಂಶಕ್ಕೆ ಮಳೆ ಬ್ರೇಕ್ ಹಾಕಿದ್ದು, ನಗರದ ಹಲವು ಭಾಗಗಳಲ್ಲಿ ತಾಪಮಾನ ಇಳಿಕೆಯಾಗಿದೆ. ಮಳೆಯ ಪರಿಣಾಮ ರಸ್ತೆಗಳಲ್ಲಿ ನೀರು ನಿಂತಿದ್ದರೂ, ಜನರು ಮಳೆಯ ಸಂಭ್ರಮವನ್ನು ಸವಿದರು. ವೆಲ್ಲೂರಿನ ಇತ್ತೀಚಿನ ಹವಾಮಾನ ಪರಿಸ್ಥಿತಿ ಹಾಗೂ ಮಳೆಯ ದೃಶ್ಯಗಳನ್ನು ಈ ವಿಡಿಯೋದಲ್ಲಿ ನೋಡಿ.
Next Story

