ವರುಣನ ರೌದ್ರಾವತಾರ ಸಂಪೂರ್ಣ ಜಲಾವೃತ
ತಮಿಳುನಾಡಿನ ವಾಲ್ಪಾರೈನಲ್ಲಿ ಭಾರಿ ಮಳೆಯಿಂದ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ರಸ್ತೆಗಳು ಮುಳುಗಿದ್ದು, ವಾಹನ ಸವಾರರು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ.
ತಮಿಳುನಾಡಿನ ವಾಲ್ಪಾರೈನಲ್ಲಿ ಭಾರಿ ಮಳೆಯಿಂದ ಹಲವು ಪ್ರದೇಶಗಳಲ್ಲಿ ನೀರು ನಿಂತು ಜಲಾವೃತ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆಗಳು ಜಲಾವೃತಗೊಂಡಿದ್ದು, ವಾಹನ ಸವಾರರು ಹಾಗೂ ಸಾರ್ವಜನಿಕರು ಪರದಾಡುವಂತಾಗಿದೆ. ಮಳೆಯಿಂದ ಉಂಟಾದ ಅವಾಂತರದ ದೃಶ್ಯಗಳು ಇದೀಗ ಗಮನ ಸೆಳೆಯುತ್ತಿವೆ.
Next Story
