x

ಕಾರು–ಟ್ರಕ್ ನಡುವೆ ಭೀಕರ ಡಿಕ್ಕಿ ರಭಸಕ್ಕೆ ನಜ್ಜುಗುಜ್ಜಾದ ಕಾರು

ದೆಹಲಿಯ ದ್ವಾರಕಾ ಎಕ್ಸ್‌ಪ್ರೆಸ್‌ವೇಯಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.


ದೆಹಲಿಯ ದ್ವಾರಕಾ ಎಕ್ಸ್‌ಪ್ರೆಸ್‌ವೇಯಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಇಲ್ಲಿವೆ ಅಪಘಾತದ ದೃಶ್ಯಗಳು.

Read More
Next Story