x

ತಿರುಮಲದಲ್ಲಿ ಕಾಂಗ್ರೆಸ್​ ನಾಯಕ ಜೈರಾಮ್ ರಮೇಶ್

ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಆಂಧ್ರಪ್ರದೇಶದ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದರ್ಶನದ ದೃಶ್ಯಗಳು ಇಲ್ಲಿವೆ.


ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಅವರು ಆಂಧ್ರಪ್ರದೇಶದ ತಿರುಮಲದಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇವರ ದರ್ಶನ ಪಡೆದ ಬಳಿಕ ದೇವಸ್ಥಾನದ ಆವರಣದಲ್ಲಿ ಕೆಲಕಾಲ ಕಳೆದರು. ತಿರುಮಲಕ್ಕೆ ಜೈರಾಮ್ ರಮೇಶ್ ಭೇಟಿ ನೀಡಿದ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿವೆ.

Read More
Next Story