ಒಮಾನ್‌ನಲ್ಲಿ ಮಹಾದೇವ್ ಬೆಟ್ಟಿಂಗ್ ಆ್ಯಪ್ ಕಿಂಗ್‌ಪಿನ್ ಸೌರಭ್ ಚಂದ್ರಾಕರ್ ಬಂಧನ
ಮಹಾದೇವ್ ಬೆಟ್ಟಿಂಗ್ ಆ್ಯಪ್‌ನ ಪ್ರಮುಖ ಆರೋಪಿ ಸೌರಭ್ ಚಂದ್ರಾಕರ್ ಒಮಾನ್‌ನಲ್ಲಿ ಬಂಧನಕ್ಕೊಳಗಾಗಿದ್ದಾನೆ. ಒಂದು ಕಾಲದಲ್ಲಿ ಛತ್ತೀಸ್‌ಗಢದಲ್ಲಿ ಜ್ಯೂಸ್ ಅಂಗಡಿ ನಡೆಸುತ್ತಿದ್ದ ಸೌರಭ್, ನಂತರ ದುಬೈಗೆ ತೆರಳಿ ಸಾವಿರಾರು ಕೋಟಿ ರೂಪಾಯಿಗಳ ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಜಾಲ ಕಟ್ಟಿದ್ದಾನೆ ಎನ್ನುವುದು ಇಡಿ ಆರೋಪ. ಈ ಪ್ರಕರಣದಲ್ಲಿ ಸುಮಾರು 6 ಸಾವಿರ ಕೋಟಿ ರೂಪಾಯಿ ಅಕ್ರಮ ಹಣದ ವಹಿವಾಟು ನಡೆದಿರುವ ಶಂಕೆಯಿದ್ದು, 1,700 ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳನ್ನು, ಬುರ್ಜ್ ಖಲೀಫಾದಲ್ಲಿದ್ದ ಆಸ್ತಿಗಳನ್ನೂ ಸೇರಿಸಿ, ಇಡಿ ಈಗಾಗಲೇ ಜಪ್ತಿ ಮಾಡಿದೆ.

Next Story