ಬೆಂಗಳೂರಿಗೆ ಬಂದಿಳಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್ ಬೆಂಗಳೂರಿಗೆ ಆಗಮಿಸಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸಚಿವ ಕೃಷ್ಣ ಬೈರೇಗೌಡ ಹಾಗೂ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸ್ವಾಗತಿಸಿದರು.
ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್ ಬೆಂಗಳೂರಿಗೆ ಆಗಮಿಸಿದ್ದಾರೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರ ಆಗಮನದ ದೃಶ್ಯಗಳು ಇಲ್ಲಿವೆ. ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್ (Donald Tusk) ಅವರ ಬೆಂಗಳೂರು ಭೇಟಿ ರಾಜ್ಯದ ರಾಜತಾಂತ್ರಿಕ ಚಟುವಟಿಕೆಗಳಿಗೆ ಮಹತ್ವ ತಂದಿದೆ. ಗುರುವಾರ ರಾತ್ರಿ ನಗರಕ್ಕೆ ಆಗಮಿಸಿದ ಅವರನ್ನು ಸಚಿವ ಕೃಷ್ಣ ಬೈರೇಗೌಡ ಮತ್ತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸ್ವಾಗತಿಸಿದರು.
Next Story
