x

ವಿಜಯ್‌ ಘಾಟ್‌ನಲ್ಲಿ ಶಾಸ್ತ್ರಿಜಿಗೆ ರಾಹುಲ್‌ ಗಾಂಧಿ ನಮನ

ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರ ಜನ್ಮದಿನದ ಅಂಗವಾಗಿ ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ದೆಹಲಿಯ ವಿಜಯ್‌ ಘಾಟ್‌ಗೆ ತೆರಳಿ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದರು.


Click the Play button to hear this message in audio format

ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರ ಜನ್ಮದಿನದ ಅಂಗವಾಗಿ ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಅವರು ದೆಹಲಿಯ ವಿಜಯ್‌ ಘಾಟ್‌ಗೆ ಭೇಟಿ ನೀಡಿ ಗೌರವ ನಮನ ಸಲ್ಲಿಸಿದರು. ಶಾಸ್ತ್ರಿ ಅವರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಅರ್ಪಿಸಿದರು. ಈ ಸಂದರ್ಭದ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿವೆ.

Read More
Next Story