ಇಡುಕ್ಕಿ ಡ್ಯಾಮ್ನಿಂದ ಭಾರೀ ಪ್ರಮಾಣದ ನೀರು ಹೊರಕ್ಕೆ
ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ಭಾರಿ ಮಳೆಯ ಹಿನ್ನೆಲೆಯಲ್ಲಿ ಮಲಂಕರಾ ಡ್ಯಾಂನ ಐದು ಗೇಟ್‌ಗಳನ್ನು ತೆರೆಯಲಾಗಿದೆ. ನದಿ ತೀರದ ನಿವಾಸಿಗಳು ಎಚ್ಚರಿಕೆಯಿಂದ ಇರಲು ಅಧಿಕಾರಿಗಳು ಸೂಚಿಸಿದ್ದಾರೆ.
ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ನಿರಂತರ ಭಾರಿ ಮಳೆಯ ಹಿನ್ನೆಲೆಯಲ್ಲಿ ಮಲಂಕರಾ ಡ್ಯಾಂನ ಐದು ಗೇಟ್‌ಗಳನ್ನು ತೆರೆಯಲಾಗಿದೆ. ಜಲಾಶಯದ ನೀರಿನ ಮಟ್ಟ ಹೆಚ್ಚಾದ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ನೀರನ್ನು ಹೊರಬಿಡಲಾಗುತ್ತಿದೆ. ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಅಧಿಕಾರಿಗಳು ಸೂಚಿಸಿದ್ದಾರೆ. ಮಳೆಯ ಪರಿಸ್ಥಿತಿ, ಡ್ಯಾಂನಿಂದ ನೀರು ಬಿಡುಗಡೆ ಹಾಗೂ ಇತ್ತೀಚಿನ ಬೆಳವಣಿಗೆಗಳ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ.
Next Story

