SSLC Result | ಎರಡನೇ ಪರೀಕ್ಷೆಯ ಫಲಿತಾಂಶ ಪ್ರಕಟ
x
ಎಸ್‌ಎಸ್‌ಎಲ್‌ - ಪರೀಕ್ಷೆ 2ರ ಫಲಿತಾಂಶ ಪ್ರಕಟವಾಗಿದೆ.

SSLC Result | ಎರಡನೇ ಪರೀಕ್ಷೆಯ ಫಲಿತಾಂಶ ಪ್ರಕಟ

ಎಸ್‌ಎಸ್‌ಎಲ್‌ - ಪರೀಕ್ಷೆ 2ರ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಫಲಿತಾಂಶವನ್ನು ಪ್ರಕಟಿಸಿದೆ.

ಎಸ್‌ಎಸ್‌ಎಲ್‌ - ಪರೀಕ್ಷೆ 2ರ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಫಲಿತಾಂಶವನ್ನು ಪ್ರಕಟಿಸಿದೆ.

ವಿದ್ಯಾರ್ಥಿಗಳು ಎನ್‌ಐಸಿಯ ಜಾಲತಾಣ httsps://karresults.nic.in ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿದ ನಂತರ ಮತ್ತು ಫಲಿತಾಂಶದ ಲಿಂಕ್ ಅನ್ನು ತೆರೆದ ನಂತರ, ವಿದ್ಯಾರ್ಥಿಗಳು ತಮ್ಮ ಜನ್ಮ ದಿನಾಂಕ (DOB) ಮತ್ತು ನೋಂದಣಿ ಸಂಖ್ಯೆಯನ್ನು ನಮೂದಿಸಬೇಕು.

2024ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ -2 ಜೂನ್‌ 14 ರಿಂದ 22ರವರೆಗೆ ನಡೆದಿತ್ತು. ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳಲ್ಲಿ 724 ಪರೀಕ್ಷಾ ಕೇಂದ್ರಗಳಲ್ಲಿ 2,23,308 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇದರಲ್ಲಿ 1,44,160 ಬಾಲಕರು ಹಾಗೂ 7,9,148 ಬಾಲಕಿಯರು ಇದ್ದಾರೆ. ಫಲಿತಾಂಶ ಹೆಚ್ಚಳಕ್ಕಾಗಿ 13085 ವಿದ್ಯಾರ್ಥಿಗಳಿಂದ SSLC-2 ಪರೀಕ್ಷೆ ಬರೆದಿದ್ದರು.

Read More
Next Story