x

ತಿಮ್ಮಪ್ಪನ ಸನ್ನಿಧಿಯಲ್ಲಿ ಶಿಖರ್ ಧವನ್

ಮಾಜಿ ಕ್ರಿಕೆಟಿಗ ಶಿಖರ್ ಧವನ್ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದರು. ಉತ್ತಮ ವ್ಯವಸ್ಥೆಗೆ ಆಡಳಿತ ಮಂಡಳಿಗೆ ಧನ್ಯವಾದ ಅರ್ಪಿಸಿದರು.


Click the Play button to hear this message in audio format

ಮಾಜಿ ಭಾರತ ಕ್ರಿಕೆಟಿಗ ಶಿಖರ್ ಧವನ್ ಆಂಧ್ರಪ್ರದೇಶದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದರು. ಉತ್ತಮ ವ್ಯವಸ್ಥೆ ಮಾಡಿದ್ದ ದೇವಾಲಯದ ಆಡಳಿತ ಮಂಡಳಿಗೆ ಕೃತಜ್ಞತೆ ಸಲ್ಲಿಸಿದ ಧವನ್, ದರ್ಶನ ಅತ್ಯಂತ ಅದ್ಭುತವಾಗಿತ್ತು ಎಂದು ಸಂತಸ ವ್ಯಕ್ತಪಡಿಸಿದರು.

Read More
Next Story