ಪಟಾಕಿ ಸಿಡಿಸುವಾಗ ಕಣ್ಣಿಗೆ ಕಿಡಿ ಬಿದ್ರೆ ಏನು ಮಾಡಬೇಕು? ತಜ್ಞರ ಸಲಹೆ
ದೀಪಾವಳಿಯಲ್ಲಿ ಪಟಾಕಿ ಸಿಡಿಸುವಾಗ ಕಣ್ಣಿಗೆ ಕಿಡಿ ಬಿದ್ದರೆ ಏನು ಮಾಡಬೇಕು? ಏನು ಮಾಡಬಾರದು? ನೇತ್ರ ತಜ್ಞರು ನೀಡಿರುವ ಕಣ್ಣಿನ ಸುರಕ್ಷತೆ ಹಾಗೂ ಪ್ರಥಮ ಚಿಕಿತ್ಸೆಯ ಮಾಹಿತಿ ಇಲ್ಲಿದೆ.
ದೀಪಾವಳಿ ಎಂದರೆ ಬೆಳಕು, ಸಡಗರ, ಸಂಭ್ರಮದ ಹಬ್ಬ. ಆದರೆ ಪಟಾಕಿ ಸಿಡಿಸುವಾಗ ಮಾಡುವ ಒಂದು ಸಣ್ಣ ನಿರ್ಲಕ್ಷ್ಯ ನಮ್ಮ ಕಣ್ಣಿನ ದೃಷ್ಟಿಯನ್ನೇ ಶಾಶ್ವತವಾಗಿ ಕಸಿದುಕೊಳ್ಳಬಹುದು! ಪಟಾಕಿ ಸಿಡಿಸುವಾಗ ಕಣ್ಣಿಗೆ ಕಿಡಿ ಬಿದ್ದರೆ ತಕ್ಷಣ ಏನು ಮಾಡಬೇಕು? ಏನು ಮಾಡಬಾರದು? ಎಂಬುದರ ಬಗ್ಗೆ ನೇತ್ರ ತಜ್ಞರು ನೀಡಿರುವ ಪ್ರಮುಖ ಮಾಹಿತಿಯನ್ನು ಈ ವಿಡಿಯೋದಲ್ಲಿ ವಿವರಿಸಲಾಗಿದೆ.
Next Story
