ವಿಧಾನ ಪರಿಷತ್ ಚುನಾವಣೆ ಬಗ್ಗೆ ಸಿಎಂ ಡಿಕೆಶಿ ವಿಡಿಯೊ ಸಂದೇಶ
ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶುಕ್ರವಾರ ಬೆಳಗ್ಗೆ ವಿಡಿಯೊ ಸಂದೇಶ ಹಂಚಿಕೊಂಡಿದ್ದಾರೆ. ಅವರ ಹೇಳಿಕೆಗಳ ಬಗ್ಗೆ ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಿದೆ.
ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ನಡೆಗಳ ಮೇಲೆ ಕುತೂಹಲ ಹೆಚ್ಚಾಗಿದೆ. ಈ ನಡುವೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಬೆಳಗ್ಗೆ ವಿಡಿಯೊ ಮೂಲಕ ಮಾತನಾಡಿದ್ದು, ಚುನಾವಣೆಗೆ ಸಂಬಂಧಿಸಿದಂತೆ ತಮ್ಮ ಸಂದೇಶವನ್ನು ಹಂಚಿಕೊಂಡಿದ್ದಾರೆ. ವಿಧಾನ ಪರಿಷತ್ ಚುನಾವಣೆ ಕುರಿತು ಡಿ.ಕೆ. ಶಿವಕುಮಾರ್ ಏನು ಹೇಳಿದ್ದಾರೆ? ಅವರ ವಿಡಿಯೊ ಸಂದೇಶದ ಪ್ರಮುಖ ಅಂಶಗಳೇನು? ಚುನಾವಣಾ ರಾಜಕೀಯದಲ್ಲಿ ಈ ಬೆಳವಣಿಗೆಯ ಮಹತ್ವವೇನು? ಸಂಪೂರ್ಣ ಮಾಹಿತಿ ಈ ವಿಡಿಯೊದಲ್ಲಿದೆ.
Next Story
