x

ರಾಜ್ಯದಲ್ಲಿ ಬಸ್ ಪ್ರಯಾಣ ದರ ಏರಿಕೆ ಸಾಧ್ಯತೆ; ನವೆಂಬರ್ 4ರಿಂದಲೇ ಹೊಸ ದರ ಜಾರಿ?

ಮಂಗಳೂರಿನ ಫ್ಲೈಟ್ ಲೆಫ್ಟಿನೆಂಟ್ ಪ್ರಜ್ವಲ್ ಆರ್. ಶೆಟ್ಟಿ ರಫೇಲ್ ಯುದ್ಧವಿಮಾನದ ಪೈಲಟ್ ಆಗಿ ಸಾಧನೆ ಮಾಡಿದ್ದಾರೆ. ವಾರಣಾಸಿ ವೈಮಾನಿಕ ಪ್ರದರ್ಶನದಲ್ಲಿ 'ನೀಲಕಂಠ' ರಚನೆಯಲ್ಲಿ ಹಾರಾಟ ನಡೆಸಿದ್ದಾರೆ.


Click the Play button to hear this message in audio format

ಕರ್ನಾಟಕದ ಬಸ್ ಪ್ರಯಾಣಿಕರಿಗೆ ದರ ಏರಿಕೆಯ ಬಿಸಿ ತಟ್ಟುವ ಸಾಧ್ಯತೆಯಿದೆ. ಬಿಎಂಟಿಸಿ ಬಸ್ ಟಿಕೆಟ್ ದರವನ್ನು ಶೇ. 15ರಿಂದ 17ರಷ್ಟು ಹೆಚ್ಚಿಸುವ ಪ್ರಸ್ತಾವನೆ ಸಲ್ಲಿಸಿದ್ದು, ಕೆಎಸ್‌ಆರ್‌ಟಿಸಿ ಸೇರಿದಂತೆ ಇತರೆ ಸಾರಿಗೆ ನಿಗಮಗಳೂ ಶೇ. 15ರಷ್ಟು ದರ ಏರಿಕೆಗೆ ಮನವಿ ಮಾಡಿವೆ. ನವೆಂಬರ್ 3ರಂದು ಸಾರಿಗೆ ಸಚಿವರು ಮತ್ತು ಅಧಿಕಾರಿಗಳ ಸಭೆ ನಡೆಯಲಿದ್ದು, ನವೆಂಬರ್ 4ರಂದು ದರ ಏರಿಕೆ ಕುರಿತು ಘೋಷಣೆಯಾಗುವ ಸಾಧ್ಯತೆಯಿದೆ. ಆದರೆ, ದರ ಏರಿಕೆ ಬಗ್ಗೆ ಸರ್ಕಾರದ ಅಂತಿಮ ನಿರ್ಧಾರ ಇನ್ನೂ ಪ್ರಕಟವಾಗಿಲ್ಲ.

Read More
Next Story