ಪಿಂಕ್ ಲೈನ್‌ಗೆ ಪ್ರಧಾನಿ ಮೋದಿ ಚಾಲನೆ- ತಾವರೆಕೆರೆ ಟು ಐಐಎಂಬಿ ಮೆಟ್ರೋದಲ್ಲಿ ಪ್ರಯಾಣ
ಬೆಂಗಳೂರಿನ ನಮ್ಮ ಮೆಟ್ರೋ ಪಿಂಕ್ ಲೈನ್‌ಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಬಳಿಕ ತಾವರೆಕೆರೆ ಮೆಟ್ರೋ ನಿಲ್ದಾಣದಿಂದ ಐಐಎಂಬಿ ಮೆಟ್ರೋ ನಿಲ್ದಾಣದವರೆಗೆ ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ
ಬೆಂಗಳೂರಿನ ನಮ್ಮ ಮೆಟ್ರೋ ಪಿಂಕ್ ಲೈನ್‌ಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಬಳಿಕ ತಾವರೆಕೆರೆ ಮೆಟ್ರೋ ನಿಲ್ದಾಣದಿಂದ ಐಐಎಂಬಿ ಮೆಟ್ರೋ ನಿಲ್ದಾಣದವರೆಗೆ ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ. ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಮೆಟ್ರೋ ನಿಲ್ದಾಣಗಳಲ್ಲಿ ವಿಶೇಷ ಸಿದ್ಧತೆ ಕೈಗೊಳ್ಳಲಾಗಿತ್ತು. ಮೆಟ್ರೋ ಪ್ರಯಾಣಕ್ಕೆ ಟಿಕೆಟ್ ತೆಗೆದುಕೊಳ್ಳುವಾಗ ಸಿಎಂ ಡಿಕೆ ಶಿವಕುಮಾರ್ ಅವರ ಜೊತೆ ಪ್ರಧಾನಿ ಮೋದಿ ತಮಾಶೆಯ ಮಾತುಗಳನ್ನಾಡಿರುವ ವಿಡಿಯೋ ವೈರಲ್ ಆಗುತ್ತಿದೆ.
Next Story
