ಸಚಿವ ಸಂಪುಟ ಕಗ್ಗಂಟು: ಇಬ್ಬರು ಸಚಿವರನ್ನು ಕೈಬಿಡಲಾಗುತ್ತಾ? ಡಿಕೆಶಿ ದೆಹಲಿ ಭೇಟಿ ಹಿಂದಿನ ರಹಸ್ಯ ಏನು?
ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ... ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಗೆ ತೆರಳಿ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದಾರೆ.
ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ... ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಗೆ ತೆರಳಿ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್‌ನ ಹಿರಿಯ ನಾಯಕ ರಣದೀಪ್ ಸಿಂಗ್ ಸುರ್ಜೇವಾಲ ಅವರ ಜೊತೆ ಡಿಕೆಶಿ ಮಹತ್ವದ ಮಾತುಕತೆ ನಡೆಸಿದ್ದಾರೆ.ಇದಾದ ನಂತರ ಇಂದು ಬೆಳಗ್ಗೆ ಕೆ.ಸಿ. ವೇಣುಗೋಪಾಲ್ ಜೊತೆಗೂ ಮಾತುಕತೆ ನಡೆಸಿದ್ದಾರೆ.
ಆದರೆ ಈ ಭೇಟಿ ಕೇವಲ ಸೌಹಾರ್ದ ಮಾತುಕತೆಯಾಗಿರಲಿಲ್ಲ ರಾಜ್ಯ ಕಾಂಗ್ರೆಸ್‌ನಲ್ಲಿ ಸದ್ಯ ತಲೆದೋರಿರುವ ಹಲವು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಈ ಸಭೆ ನಡೆದಿದೆ ಎನ್ನಲಾಗುತ್ತಿದೆ.
Next Story

