ಕಬ್ಬು ಬೆಳೆಗಾರರ ಜೊತೆ ಪ್ರಹ್ಲಾದ್ ಜೋಶಿ ಮಾತುಕತೆ ಯಶಸ್ವಿ- ಪ್ರತಿಭಟನೆ ಕೈಬಿಟ್ಟ ರೈತರು
ಹುಬ್ಬಳ್ಳಿಯಲ್ಲಿ ಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರೊಂದಿಗೆ ಮಧ್ಯರಾತ್ರಿ ಸಭೆ ನಡೆದಿದೆ. ರೈತ ಮುಖಂಡರು ಹಾಗೂ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಸಭೆಯಲ್ಲಿ ಭಾಗವಹಿಸಿದ್ದಾರೆ. ರೈತರ ಬೇಡಿಕೆಗಳ ಕುರಿತು ಸಮಿತಿಯೊಂದಿಗೆ ಚರ್ಚೆ ನಡೆಸುವುದಾಗಿ ಪ್ರಹ್ಲಾದ್ ಜೋಶಿ ಭರವಸೆ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರೊಂದಿಗೆ ಮಧ್ಯರಾತ್ರಿ ಸಭೆ ನಡೆದಿದೆ. ರೈತ ಮುಖಂಡರು ಹಾಗೂ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಸಭೆಯಲ್ಲಿ ಭಾಗವಹಿಸಿದ್ದಾರೆ. ರೈತರ ಬೇಡಿಕೆಗಳ ಕುರಿತು ಸಮಿತಿಯೊಂದಿಗೆ ಚರ್ಚೆ ನಡೆಸುವುದಾಗಿ ಪ್ರಹ್ಲಾದ್ ಜೋಶಿ ಭರವಸೆ ನೀಡಿದ್ದಾರೆ. ಸಭೆ ಸೌಹಾರ್ದಯುತ ವಾತಾವರಣದಲ್ಲಿ ನಡೆದಿದ್ದು, ರೈತರು ಸಮಾಧಾನದಿಂದ ತೆರಳಿದ್ದಾರೆ ಎಂದು ಅವರು ತಿಳಿಸಿದ್ದಾರೆ.
Next Story
