ಕಲಬುರಗಿಯಲ್ಲಿ ತರಬೇತಿ ವಿಮಾನ ತುರ್ತು ಭೂ ಸ್ಪರ್ಶ: ಪೈಲಟ್ ಹಾಗೂ ತರಬೇತುದಾರ ಸುರಕ್ಷಿತ
ಕಲಬುರಗಿಯಲ್ಲಿ ತರಬೇತಿ ವಿಮಾನವೊಂದು ತುರ್ತು ಪರಿಸ್ಥಿತಿಯಲ್ಲಿ ಸುರಕ್ಷಿತವಾಗಿ ಇಳಿದಿದೆ. ವಿಮಾನದ ಶಕ್ತಿ ಕುಂಠಿತವಾಗಿರುವ ಶಂಕೆ ವ್ಯಕ್ತವಾಗಿದ್ದು, ಮುನ್ನೆಚ್ಚರಿಕೆಯ ಕ್ರಮವಾಗಿ ತುರ್ತು ಇಳಿಕೆ ಮಾಡಲಾಗಿದೆ.
ಕಲಬುರಗಿಯಲ್ಲಿ ತರಬೇತಿ ವಿಮಾನವೊಂದು ತುರ್ತು ಪರಿಸ್ಥಿತಿಯಲ್ಲಿ ಸುರಕ್ಷಿತವಾಗಿ ಇಳಿದಿದೆ. ವಿಮಾನದ ಶಕ್ತಿ ಕುಂಠಿತವಾಗಿರುವ ಶಂಕೆ ವ್ಯಕ್ತವಾಗಿದ್ದು, ಮುನ್ನೆಚ್ಚರಿಕೆಯ ಕ್ರಮವಾಗಿ ತುರ್ತು ಇಳಿಕೆ ಮಾಡಲಾಗಿದೆ. ವಿಮಾನದಲ್ಲಿದ್ದ ತರಬೇತುದಾರ ಹಾಗೂ ತರಬೇತಿ ಪಡೆಯುತ್ತಿದ್ದವರು ಸುರಕ್ಷಿತವಾಗಿದ್ದಾರೆ. ಘಟನೆ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ತುರ್ತು ಇಳಿಕೆಗೆ ನಿಖರ ಕಾರಣವೇನು ಎಂಬ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Next Story
