x

ಬಸವಣ್ಣ ಬಗ್ಗೆ ಅವಹೇಳನಕಾರಿಯಾಗಿ ಬರೆದ ಲೇಖಕ ರವಿ ಹಂಜ್ ಕೊಚ್ಚಿಯಲ್ಲಿ ವಶಕ್ಕೆ

ಬಸವ ಮಂಟಪ ಪುಸ್ತಕದಲ್ಲಿ ಬಸವಣ್ಣ ಬಗ್ಗೆ ಅವಹೇಳನವಾಗಿ ಬರೆದಿದ್ದ ಲೇಖಕ ರವಿ ಹಂಜ್ ಅವರನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ.


ಬಸವ ಮಂಟಪ ಪುಸ್ತಕದಲ್ಲಿ ಬಸವಣ್ಣ ಬಗ್ಗೆ ಅವಹೇಳನವಾಗಿ ಬರೆದಿದ್ದ ಲೇಖಕ ರವಿ ಹಂಜ್ ಅವರನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ. ಕೇರಳದ ಕೊಚ್ಚಿಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Read More
Next Story