
ಎನ್‌ಸಿಬಿ, ನೌಕಾಪಡೆ, ಗುಜರಾತ್ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ 3,132 ಕೆಜಿ ಡ್ರಗ್ಸ್ ವಶ: ಅಮಿತ್ ಶಾ
ದೇಶವನ್ನು ಮಾದಕ ದ್ರವ್ಯ ಮುಕ್ತಗೊಳಿಸಲು ಮೋದಿ ಸರ್ಕಾರದ ಅಚಲ ಬದ್ಧತೆಗೆ ಇದು ಐತಿಹಾಸಿಕ ಯಶಸ್ಸಿನ ಸಾಕ್ಷಿಯಾಗಿದೆ ಎಂದು ಶಾ ಹೇಳಿದರು
ದೇಶವನ್ನು ಮಾದಕ ದ್ರವ್ಯ ಮುಕ್ತಗೊಳಿಸಲು ಮೋದಿ ಸರ್ಕಾರದ ಅಚಲ ಬದ್ಧತೆಗೆ ಐತಿಹಾಸಿಕ ಯಶಸ್ಸು ಸಾಕ್ಷಿಯಾಗಿದೆ ಎಂದು ಶಾ ಹೇಳಿದರು.
"ಈ ಸಂದರ್ಭದಲ್ಲಿ, ನಾನು ಎನ್‌ಸಿಬಿ, ನೌಕಾಪಡೆ ಮತ್ತು ಗುಜರಾತ್ ಪೊಲೀಸರನ್ನು ಅಭಿನಂದಿಸುತ್ತೇನೆ" ಎಂದು ಶಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
“ಪ್ರಧಾನಿ ನರೇಂದ್ರ ಮೋದಿ ಜಿಯವರ ಮಾದಕ ದ್ರವ್ಯ ಮುಕ್ತ ಭಾರತದ ದೃಷ್ಟಿಕೋನವನ್ನು ನಮ್ಮ ಏಜೆನ್ಸಿಗಳು ಅನುಸರಿಸುವ ಮೂಲಕ ಇಂದು ರಾಷ್ಟ್ರದಲ್ಲಿ ಅತಿ ಹೆಚ್ಚು ಡ್ರಗ್ಸ್ ಅನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಎನ್‌ಸಿಬಿ, ನೌಕಾಪಡೆ ಮತ್ತು ಗುಜರಾತ್ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ 3132 ಕೆಜಿಯ ಮಾದಕವಸ್ತುವನ್ನು ವಶಪಡಿಸಿಕೊಳ್ಳಲಾಗಿದೆʼʼ ಎಂದು ಅವರು ತಿಳಿಸಿದ್ದಾರೆ.
Next Story