ಕೇಜ್ರಿವಾಲ್ ಅವರ ಪಿಎ ವಿಚಾರಣೆ
ನವದೆಹಲಿ, ಅ. 8- ಅಬಕಾರಿ ನೀತಿ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪಿಎ ಬಿಭವ್ ಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ ಸೋಮವಾರ ವಿಚಾರಣೆ ನಡೆಸಿದೆ.
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ)ಯ ನಿಬಂಧನೆಗಳಡಿ ಕುಮಾರ್ ಅವರ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ.
ಆಮ್ ಆದ್ಮಿ ಪಕ್ಷದ ಶಾಸಕ ದುರ್ಗೇಶ್ ಪಾಠಕ್ ಅವರಿಗೆ ಸಮನ್ಸ್ ನೀಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
Next Story