ಹಾಸನದಲ್ಲಿ ಮತ್ತೆ ಪಕ್ಷ ಕಟ್ಟುತ್ತೇವೆ: ನಿಖಿಲ್‌ ಕುಮಾರಸ್ವಾಮಿ

14 Jun 2024 7:07 AM GMT

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದು, ಜೆಡಿಎಸ್‌ ರಾಜ್ಯಾಧ್ಯಕ್ಷರ ಬದಲಾವಣೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಾತನಾಡಿದ್ದಾರೆ.