ಡಿ ಬಾಸ್ ಬರ್ತಡೇ: ಭರ್ಜರಿ ಸೆಲಬ್ರೇಷನ್ | The Federal Karnataka
ನಿನ್ನೆ ಮಧ್ಯ ರಾತ್ರಿಯಿಂದಲೇ ಡಿ ಬಾಸ್ ದರ್ಶನ್ ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಬೆಂಗಳೂರಿನ ದರ್ಶನ್ ನಿವಾಸದ ಮುಂದೆ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದು, ನೆಚ್ಚಿನ ನಟನಿಗೆ ಶುಭಾಶಯ ಕೋರಿದ್ದಾರೆ.