ಸಾರಿಗೆ ನೌಕರರಿಂದ ಪ್ರತಿಭಟನೆ: ESMA ಜಾರಿ ಮಾಡಿದರೆ ಸರ್ಕಾರ ಭಸ್ಮವಾಗಲಿದೆ ಎಂದು ಎಚ್ಚರಿಕೆ

19 Feb 2026 3:14 PM IST

38 ತಿಂಗಳ ಬಾಕಿ ವೇತನ ಬಿಡುಗಡೆ ಹಾಗು ವೇತನ ಪರಿಷ್ಕರಣೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕರ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಬೆಂಗಳೂರು ಚಲೋ ನಡೆಸುತ್ತಿದೆ.‌ಬೆಂಗಳೂರಿನ ಪ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ನಡೆಸಿ ಬೇಡಿಕೆ ಈಡೇರಿಸದಿದ್ದರೆ ಮುಷ್ಕರದ ಎಚ್ಚರಿಕೆ ನೀಡಿದರು