Bengaluru Tunnel Road Project : ಅದಾನಿಗೆ ಟನಲ್ ಗುತ್ತಿಗೆ ; ಇಕ್ಕಟಿಗೆ ಸಿಲುಕಿತೇ ಸಿದ್ದರಾಮಯ್ಯ ಸರ್ಕಾರ..?
ಬೆಂಗಳೂರಿನ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ಸಲುವಾಗಿ ರೂಪಿಸಿರುವ ಮಹತ್ವಾಕಾಂಕ್ಷೆಯ ಅವಳಿ ಸುರಂಗ ಮಾರ್ಗ ಯೋಜನೆಗಾಗಿ ಕರೆದಿದ್ದ ಟೆಂಡರ್‌ನಲ್ಲಿ ಅದಾನಿ ಸಮೂಹವು ಕಡಿಮೆ ಬೆಲೆಗೆ ಬಿಡ್ ಮಾಡಿರುವುದು ಕಾಂಗ್ರೆಸ್ ನೇತೃತ್ವದ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ.