LIVE | ಕಾಲ್ತುಳಿತ ಪ್ರಕರಣದಲ್ಲಿ ಅಲ್ಲು ಅರ್ಜುನ್ ಹೆಸರು! 23 ಆರೋಪಿಗಳಲ್ಲಿ ಸ್ಟಾರ್ ನಟ ಎಷ್ಟನೆಯವರು?

27 Dec 2025 7:24 PM IST

ಡಿಸೆಂಬರ್ 2024ರಲ್ಲಿ ಹೈದರಾಬಾದ್‌ನ ಸಂಧ್ಯಾ ಥಿಯೇಟರ್ ಬಳಿ ಪುಷ್ಪ2 ಚಿತ್ರ ಬಿಡುಗಡೆ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಮತ್ತು ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಹೈದರಾಬಾದ್ ಪೊಲೀಸರು ಚಿಕ್ಕಡಪಲ್ಲಿಯ ಕೋರ್ಟ್‌ಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಒಟ್ಟು 23 ಆರೋಪಿಗಳ ಪಟ್ಟಿಯಲ್ಲಿ ನಟ ಅಲ್ಲು ಅರ್ಜುನ್ ಅವರ ಹೆಸರನ್ನು 11ನೇ ಆರೋಪಿ (A11) ಎಂದು ಗುರುತಿಸಲಾಗಿದೆ.