ಅನಂತ್ ಸುಬ್ಬರಾವ್‌ಗೆ ಶ್ರದ್ಧಾಂಜಲಿ: ಕೆಲ ದಿನಗಳ ಹಿಂದೆ ಸಾರಿಗೆ ನೌಕರರ ಪ್ರತಿಭಟನೆ ಬಗ್ಗೆ ಮಾತನಾಡಿದ್ದರು
ಕಾರ್ಮಿಕ ಹೋರಾಟಗಾರ ಅನಂತ ಸುಬ್ಬರಾವ್ ಇಂದು ನಿಧನರಾಗಿದ್ದಾರೆ. ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷರಾಗಿದ್ದ ಅನಂತ ಸುಬ್ಬರಾವ್ ಸಾರಿಗೆ ನೌಕರರ ಪರ ಹೋರಾಟಗಳಿಗೆ ನೇತೃತ್ವ ವಹಿಸುತ್ತಿದ್ದರು. ನೌಕರರ ಪರವಾಗಿ ದನಿ ಎತ್ತುತ್ತಿದ್ದ ಅನಂತ ಸುಬ್ಬರಾವ್ ಸರ್ಕಾರಗಳಿಗೆ ಎಚ್ಚರಿಕೆ ನೀಡುತ್ತಿದ್ದರು. ಕಳೆದ ಬಾರಿ ಸಾರಿಗೆ ನೌಕರರು ಹೋರಾಟ ಮಾಡಿದ ಸಂದರ್ಭದಲ್ಲಿ ದ ಫೆಡರಲ್ ಕರ್ನಾಟಕಕ್ಕೆ ವಿಶೇಷ ಸಂದರ್ಶನ ನೀಡಿದ್ದರು. ಅವರ ಕೊನೆಯ ಸಂದರ್ಶನದ ವಿಡಿಯೋ ಇಲ್ಲಿದೆ