ಬೇಡಿಕೆ ಈಡೇರಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಅಂಗನವಾಡಿ ಕಾರ್ಯಕರ್ತೆಯರು
ವೇತನ ಪರಿಷ್ಕರಣೆ, ತರಕಾರಿ, ಮೊಟ್ಟೆಗೆ ನೀಡುವ ದರ ಪರಿಷ್ಕರಣೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಮಾರ್ಚ್ 2 ರಂದು ಪ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಈ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರ ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಜಯಮ್ಮ ದ ಫೆಡರಲ್ ಕರ್ನಾಟಕ ಸಂದರ್ಶನದಲ್ಲಿ ಮಾಹಿತಿ ನೀಡಿದ್ದಾರೆ