ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ಪ್ರೀಡಂ ಪಾರ್ಕಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ

2 March 2026 12:49 PM IST

ಗೌರವ ಧನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಬೆಂಗಳೂರಿನ ಪ್ರೀಡಂ ಪಾರ್ಕಿನಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಅಂಗನವಾಡಿ ಕಾರ್ಯಕರ್ತೆಯರು ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು. 'ದ ಫೆಡರಲ್ ಕರ್ನಾಟಕ' ಅಂಗನವಾಡಿ ಕಾರ್ಯಕರ್ತೆಯರನ್ನು ಪ್ರತಿಭಟನೆ ಸ್ಥಳದಲ್ಲಿ ಮಾತನಾಡಿಸಿದಾಗ ತಮ್ಮ ನೋವು ತೋಡಿಕೊಂಡರು.