Lamborghini Drift Stunt | ಪೊಲೀಸರ ನೋಟಿಸ್ ಬೆನ್ನಲ್ಲೇ ವಕೀಲರ ಸಮರ್ಥನೆ..!

24 March 2026 7:53 PM IST

ಬೆಂಗಳೂರಿನ ಎಂ.ಜಿ. ರಸ್ತೆಯ ಅನಿಲ್ ಕುಂಬ್ಳೆ ಸರ್ಕಲ್‌ನಲ್ಲಿ ಮಧ್ಯರಾತ್ರಿ ನಡೆದ ಐಷಾರಾಮಿ ಕಾರಿನ ಡ್ರಿಫ್ಟಿಂಗ್ ವೀಡಿಯೋ ಚರ್ಚೆಗೆ ಗ್ರಾಸವಾಗಿದೆ. ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಸಾಹಸಕ್ಕೆ ಸಂಚಾರಿ ಪೊಲೀಸರು ಕಡಿವಾಣ ಹಾಕಿ ಕಾರನ್ನು ಸೀಜ್ ಮಾಡಿ ನೋಟಿಸ್ ನೀಡಿದ್ದಾರೆ. ರೈ ಪರ ವಕೀಲ ನಾರಾಯಣಸ್ವಾಮಿ ಈ ಕೃತ್ಯವನ್ನು ಸಮರ್ಥಿಸಿಕೊಂಡಿದ್ದು, ಪೊಲೀಸರ ನೋಟಿಸ್‌ಗೆ ಅವರು ನೀಡಿದ ಉತ್ತರವೇನು?

ಬೆಂಗಳೂರಿನ ಎಂ.ಜಿ. ರಸ್ತೆಯ ಅನಿಲ್ ಕುಂಬ್ಳೆ ಸರ್ಕಲ್‌ನಲ್ಲಿ ಮಧ್ಯರಾತ್ರಿ ನಡೆದ ಐಷಾರಾಮಿ ಕಾರಿನ ಡ್ರಿಫ್ಟಿಂಗ್ ವೀಡಿಯೋ ಚರ್ಚೆಗೆ ಗ್ರಾಸವಾಗಿದೆ. ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಸಾಹಸಕ್ಕೆ ಸಂಚಾರಿ ಪೊಲೀಸರು ಕಡಿವಾಣ ಹಾಕಿ ಕಾರನ್ನು ಸೀಜ್ ಮಾಡಿ ನೋಟಿಸ್ ನೀಡಿದ್ದಾರೆ.

ರೈ ಪರ ವಕೀಲ ನಾರಾಯಣಸ್ವಾಮಿ ಈ ಕೃತ್ಯವನ್ನು ಸಮರ್ಥಿಸಿಕೊಂಡಿದ್ದು, ಪೊಲೀಸರ ನೋಟಿಸ್‌ಗೆ ಅವರು ನೀಡಿದ ಉತ್ತರವೇನು?