Asha Workers| ಕೊಟ್ಟ ಮಾತನ್ನು ಉಳಿಸಿಕೊಳ್ಳಿ ತಾಳ್ಮೆ ಪರೀಕ್ಷಿಸಬೇಡಿ ಎಂದು ಆಶಾ ಕಾರ್ಯಕರ್ತೆಯರ ಎಚ್ಚರಿಕೆ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಬೆಂಗಳೂರಿನ ಪ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ನಡೆಸಿದರು. ಕಳೆದ ಬಾರಿ ಪ್ರತಿಭಟನೆ ನಡೆಸಿದಾಗ ಸರ್ಕಾರ ಕೊಟ್ಟ ಮಾತನ್ನು ಈಡೇರಿಸಿಲ್ಲ ಈ ಬಗ್ಗೆ ಆಶಾ ಕಾರ್ಯಕರ್ತೆಯರು ಆಕ್ರೋಶ ವ್ಯಕ್ತಪಡಿಸಿದರು.