LIVE | VB-G RAM G ಜಾಹೀರಾತು: ದೇಶ ದ್ರೋಹಿಗಳೇ ʼಜಿʼ ಅಂತ ಇಟ್ಟುಕೊಳ್ತಾರೆ ಎಂದ ಹರಿಪ್ರಸಾದ್
ಮನರೇಗಾ ಯೋಜನೆ ಬದಲಾವಣೆ ಬಗ್ಗೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಾಕ್ಸಮರ ಜೋರಾಗಿದೆ. ಈ ಯೋಜನೆ ಸಂಬಂಧಿಸಿದಂತೆ ಕಾಂಗ್ರೆಸ್ ನೀಡಿದ್ದ ಜಾಹೀರಾತಿಗೆ ಪ್ರತಿಯಾಗಿ ಇಂದು ಬಿಜೆಪಿ ಜಾಹೀರಾತು ನೀಡಿದೆ. ಈ ಬಗ್ಗೆ ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ್ ದೆಹಲಿಯಲ್ಲಿ ಮಾತನಾಡಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.