LIVE | ಶಾಸಕ ಚಂದ್ರು ಲಮಾಣಿ ಬಂಧನ: ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ವಾಗ್ದಾಳಿ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು. ಶಿರಹಟ್ಟಿ ಕ್ಷೇತ್ರದ ಶಾಸಕ ಡಾ. ಚಂದ್ರು ಲಮಾಣಿ ಲೋಕಾಯುಕ್ತ ಪೊಲೀಸರ ಬಂಧನ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಪ್ರಸ್ತಾಪಿಸಿ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು