LIVE |Reservation Issue| ಒಳ‌‌ ಮೀಸಲಾತಿ ಜಾರಿಗೆ ತರದೆ ಜನರಿಗೆ ಮೋಸ- ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

4 March 2026 3:30 PM IST

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.‌ವಿಜಯೇಂದ್ರ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಉದ್ಯೋಗ ನೇಮಕಾತಿ ವಿಚಾರದಲ್ಲಿ ಸರ್ಕಾರದ ಮೀಸಲಾತಿ ನಿಲುವಿನ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು