LIVE | ಅಡ್ಡಮತದಾನ: ನಿತಿನ್ ನಬಿನ್ ಜತೆ ಸಭೆಯಲ್ಲಿ ವಿಜಯೇಂದ್ರ ಅಶೋಕ್‌ಗೆ ಫುಲ್‌ ಕ್ಲಾಸ್!

24 Jun 2026 2:53 PM IST

ವಿಧಾನಪರಿಷತ್ ಚುನಾವಣೆಯಲ್ಲಿ ಶಾಸಕರು ಅಡ್ಡಮತದಾನ ಮಾಡಿದ ಪ್ರಕರಣವನ್ನು ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.‌ವಿಜಯೇಂದ್ರ ಹಾಗು ಪ್ರತಿಪಕ್ಷದ ನಾಯಕ ಆರ್. ಅಶೋಕ್ ಅವರು ಭೇಟಿ ಮಾಡಿ ಚರ್ಚಿಸಿದರು. ಈ ವೇಳೆ ರಾಷ್ಟ್ರೀಯ ಅಧ್ಯಕ್ಷರು ಅಶೋಕ್ ಹಾಗು ವಿಜಯೇಂದ್ರ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸಭೆಯಲ್ಲಿ ಏನೇನಾಯಿತು ಇನ್ ಸೈಡ್ ಮಾಹಿತಿ ಇಲ್ಲಿದೆ