ಬಾಗಲಕೋಟೆ ಮತದಾರರ ಅನಿಸಿಕೆ, ಆಕ್ರೋಶ: ಅಭ್ಯರ್ಥಿಗಳಿಗೆ ʼದ ಫೆಡರಲ್ ಕರ್ನಾಟಕʼ ಪ್ರಶ್ನೆ
ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಂಗೇರಿದೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರಾನೇರ ಸ್ಪರ್ಧೆ ಇದೆ. ʼದ ಫೆಡರಲ್ ಕರ್ನಾಟಕʼ ಬಾಗಲಕೋಟೆ ಕ್ಷೇತ್ರದಲ್ಲಿ ಜನರ ಅಭಿಪ್ರಾಯ ಸಂಗ್ರಹಿಸಿದೆ. ಕ್ಷೇತ್ರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿ ಉಪಚುನಾವಣೆ ಹಾಗು ಸಮಸ್ಯೆಗಳು, ಅಭಿವೃದ್ಧಿ ಬಗ್ಗೆ ಏನು ಹೇಳುತ್ತಾರೆ ಎಂಬ ವರದಿ ಮಾಡಲಾಗಿದೆ. ಇದೇ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳಿಗೆ ಕ್ಷೇತ್ರದ ಜನರ ಅಭಿಪ್ರಾಯದ ಬಗ್ಗೆ ಪ್ರಶ್ನೆ ಕೇಳಿ ಉತ್ತರ ಪಡೆಯಲಾಗಿದೆ.