LIVE | ಉಪಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ಪರಿಣಾಮ ಬೀರಲಿದೆಯಾ?
ಬಾಗಲಕೋಟೆ ಹಾಗು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತದಾನ ಇಂದು ಮುಗಿದಿದೆ. ಮೇ ನಾಲ್ಕರಂದು ಫಲಿತಾಂಶ ಹೊರ ಬೀಳಲಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಬಿಜೆಪಿ ನೇರಾನೇರ ಸ್ಪರ್ಧೆಯಿದ್ದು ನಾನಾ ಕಾರಣಗಳಿಗೆ ಸುದ್ದಿಯಾಗಿತ್ತು. ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ಪರಿಣಾಮ ಬೀರಲಿದೆಯಾ ಎನ್ನುವ ವಿಶ್ಲೇಷಣೆ ಇಲ್ಲಿದೆ