ಬಳ್ಳಾರಿಯಲ್ಲಿ ವಾಲ್ಮೀಕಿ ಪ್ರತಿಮೆ ಅನಾವರಣದ ಸಂಭ್ರಮಕ್ಕೆ ಅಂಟಿತು ರಕ್ತದ ಕಲೆ | Ballari Violence Case

2 Jan 2026 4:22 PM IST

ವಾಲ್ಮೀಕಿ ಪ್ರತಿಮೆ ಅನಾವರಣಕ್ಕೂ ಮುನ್ನವೇ ಕಾರ್ಯಕ್ರಮಕ್ಕೆ ರಕ್ತದ ಕಲೆ ಅಂಟಿಕೊಂಡಿದೆ. ಬ್ಯಾನರ್ ಕಟ್ಟುವ ಸಣ್ಣ ವಿಚಾರಕ್ಕೆ ಆರಂಭವಾದ ಗಲಾಟೆ ಜನಾರ್ದನ ರೆಡ್ಡಿ ಹಾಗೂ ನಾರಾ ಭರತ್ ರೆಡ್ಡಿ ಬೆಂಬಲಿಗರ ಘರ್ಷಣೆ ಒಬ್ಬ ಕಾರ್ಯಕರ್ತನ ಕೊಲೆಯಲ್ಲಿ ಅಂತ್ಯವಾಗಿದೆ.

ವಾಲ್ಮೀಕಿ ಪ್ರತಿಮೆ ಅನಾವರಣಕ್ಕೂ ಮುನ್ನವೇ ಕಾರ್ಯಕ್ರಮಕ್ಕೆ ರಕ್ತದ ಕಲೆ ಅಂಟಿಕೊಂಡಿದೆ.

ಬ್ಯಾನರ್ ಕಟ್ಟುವ ಸಣ್ಣ ವಿಚಾರಕ್ಕೆ ಆರಂಭವಾದ ಗಲಾಟೆ ಜನಾರ್ದನ ರೆಡ್ಡಿ ಹಾಗೂ ನಾರಾ ಭರತ್ ರೆಡ್ಡಿ ಬೆಂಬಲಿಗರ ಘರ್ಷಣೆ ಒಬ್ಬ ಕಾರ್ಯಕರ್ತನ ಕೊಲೆಯಲ್ಲಿ ಅಂತ್ಯವಾಗಿದೆ.