x

ಬಂಡೀಪುರ-ನಾಗರಹೊಳೆ ಸಫಾರಿ; ಲಾಬಿ ಹಣಕ್ಕೆ ಮಣಿದರೇ ಸಚಿವರು? ಹೋರಾಟಗಾರ ಮಂಜು ಕಿರಣ್ ಸಂದರ್ಶನ

21 Feb 2026 3:55 PM IST

ವಿವರಣೆ : ಸ್ಥಗಿತಗೊಂಡಿದ್ದ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿ ಸೇವೆಯನ್ನು ಪುನರಾರಂಭಿಸಿರುವ ಅರಣ್ಯ ಇಲಾಖೆಯ ನಿರ್ಧಾರದ ವಿರುದ್ಧ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಅರಣ್ಯ ಸಚಿವ ಈಶ್ವರ್ ಬಿ. ಖಂಡ್ರೆ ಅವರ ಈ ನಿರ್ಧಾರವು ಕೇವಲ ಲಾಬಿ ಮತ್ತು ಹಣದ ಪ್ರಭಾವಕ್ಕೆ ಮಣಿದು ಮಾಡಿದ್ದಾಗಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ. ಈ ಕುರಿತು ರೈತ ಪರ ಹೋರಾಟಗಾರ ಮತ್ತು ಸ್ಥಳೀಯ ನಿವಾಸಿ ಮಂಜು ಕಿರಣ್ ಅವರು 'ದ ಫೆಡರಲ್ ಕರ್ನಾಟಕ'ದೊಂದಿಗೆ ಮಾತನಾಡಿ, ಸಫಾರಿಯಿಂದ ಕಾಡು ಪ್ರಾಣಿಗಳು ನಾಡಿಗೆ ಬರುವ ಅಪಾಯ ಮತ್ತು ಸ್ಥಳೀಯ ಗ್ರಾಮಸ್ಥರು ಎದುರಿಸಲಿರುವ ಅನಾಹುತಗಳ ಬಗ್ಗೆ ವಿವರವಾಗಿ ವಿವರಿಸಿದ್ದಾರೆ.