LIVE | ಚಿನ್ನಸ್ವಾಮಿ ಸ್ಟೇಡಿಯಂ ಭದ್ರತೆ: ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಸುದ್ದಿಗೋಷ್ಠಿ
ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ ಅವರು ಇಂದು ಪತ್ರಿಕಾಗೋಷ್ಠಿ ನಡೆಸಿ, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರೀಡಾಭಿಮಾನಿಗಳಿಗಾಗಿ ಕೈಗೊಂಡಿರುವ ಬಿಗಿ ಭದ್ರತಾ ಕ್ರಮಗಳ ಕುರಿತು ಸಂಪೂರ್ಣ ಮಾಹಿತಿ ನೀಡಿದ್ದಾರೆ. ಪಂದ್ಯಾವಳಿ ಸುಗಮವಾಗಿ ನಡೆಯಲು ಏನೆಲ್ಲಾ ನಿಯಮಗಳಿವೆ ಎಂಬುದನ್ನು ಈ ವಿಡಿಯೋದಲ್ಲಿ ವೀಕ್ಷಿಸಿ.