ಸಿಎಂ ಸಿದ್ದರಾಮಯ್ಯ ಅವರನ್ನು ಬದಲಾವಣೆ ಮಾಡಿದರೆ ಕೇಳರಿಯದ ಕ್ರಾಂತಿಯಾಗಲಿದೆ ಎಂದ ಬಸವರಾಜ ದೇವರು

30 Nov 2025 9:48 AM IST

ನಾಯಕತ್ವ ಬದಲಾವಣೆ ಚರ್ಚೆ ಬೆನ್ನಲ್ಲೇ ಸಿದ್ದರಾಮಯ್ಯ ಪರ ಕುರುಬ ಸಮುದಾಯದ ಸ್ವಾಮೀಜಿಯವರು ಅಖಾಡಕ್ಕೆ ಧುಮುಕಿದ್ದಾರೆ. ರೇವಣ್ಣ ಸಿದ್ದೇಶ್ವರ ಮಠದ ಬಸವರಾಜ ದೇವರು ಅವರು ʼದ ಫೆಡರಲ್ ಕರ್ನಾಟಕʼದ ಸಂದರ್ಶನದಲ್ಲಿ ಹಲವು ವಿಚಾರಗಳನ್ನು ಹೇಳಿದ್ದಾರೆ. ಸಿದ್ದರಾಮಯ್ಯ ಬದಲಾವಣೆ ಮಾಡಿದರೆ ಕ್ರಾಂತಿಯಾಗಲಿದೆ ಎಂದು ಹೇಳಿದ್ದಾರೆ. ಸಂಪೂರ್ಣ ವಿವರಕ್ಕೆ ಈ ಸಂದರ್ಶನ ನೋಡಿ.