5 ಭಾಗಗಳಾಗಿ ಬೆಂಗಳೂರು ವಿಭಜನೆ ?
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಿಭಜನೆ ಮಾಡುವ ಪ್ರಸ್ತಾವನೆ ಮತ್ತೆ ಮುನ್ನೆಲೆಗೆ ಬಂದಿದೆ. ಬೆಂಗಳೂರಿನಲ್ಲಿ 1.50 ಕೋಟಿಗೂ ಹೆಚ್ಚು ಜನರಿದ್ದು, ಇಷ್ಟು ಜನರಿಗೆ ಮೂಲಸೌಕರ್ಯ ಕಲ್ಪಿಸಲು ಒಂದೇ ಮಹಾನಗರ ಪಾಲಿಕೆ ಇದೆ. ಕಳೆದ ಒಂದು ದಶಕಕ್ಕೂ ಹೆಚ್ಚು ಅವಧಿಯಿಂದಲೂ ಬಿಬಿಎಂಪಿ ವಿಭಜನೆಯ ಬಗ್ಗೆ ಚರ್ಚೆ ನಡೆಯುತ್ತಿದೆಯಾದರೂ, ಅದು ತಾರ್ಕಿಕ ಅಂತ್ಯ ಕಂಡಿಲ್ಲ. ಇದೀಗ ಮತ್ತೆ ಬಿಬಿಎಂಪಿ ವಿಭಜನೆಯ ಬಗ್ಗೆ ಚರ್ಚೆ ನಡೆದಿದೆ.
Next Story