ಬಿಡದಿ ಟೌನ್‌ಶಿಪ್ ವಿವಾದ: ಮೋದಿ ಹೆಸರು ಪ್ರಸ್ತಾಪಿಸಿ ಬಿಜೆಪಿಯನ್ನು ಸಿಲುಕಿಸಿದ ಡಿಕೆಶಿ?
ನೂರಾರು ವರ್ಷಗಳಿಂದ ಕೃಷಿಗೆ ಆಧಾರವಾಗಿದ್ದ ಬಿಡದಿ ಭಾಗದಲ್ಲಿ ಈಗ 7,000 ಎಕರೆಗೂ ಹೆಚ್ಚು ಪ್ರದೇಶದಲ್ಲಿ ಮೆಗಾ ಟೌನ್‌ಶಿಪ್ ನಿರ್ಮಾಣದ ಯೋಜನೆ ರೂಪುಗೊಳ್ಳುತ್ತಿದೆ. ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ (GBIT) ಹೆಸರಿನ ಈ ಯೋಜನೆಯನ್ನು ಸರ್ಕಾರ ಬೆಂಗಳೂರಿನ ಭವಿಷ್ಯದ ಅಭಿವೃದ್ಧಿಯ ಮಾದರಿ ಎಂದು ಬಣ್ಣಿಸುತ್ತಿದೆ. ಆದರೆ ರೈತರು ಮಾತ್ರ ಇದು ಫಲವತ್ತಾದ ಕೃಷಿ ಭೂಮಿಯನ್ನು ಕಬಳಿಸುವ ಪ್ರಯತ್ನ ಎಂದು ಆರೋಪಿಸುತ್ತಿದ್ದಾರೆ. ಒಂದು ಕಡೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈ ಯೋಜನೆಯನ್ನು ಸಮರ್ಥಿಸಿಕೊಂಡಿದ್ದರೆ, ಮತ್ತೊಂದು ಕಡೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ರೈತರ ಪರ ಹೋರಾಟಕ್ಕೆ ಇಳಿದಿದ್ದಾರೆ. ಇದರ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಹೆಸರು ಬಂದಿರುವುದು ರಾಜಕೀಯ ಚರ್ಚೆಗೆ ಹೊಸ ತಿರುವು ನೀಡಿದೆ. ಮೋದಿ ಬೆಂಬಲದ ಮಾತನ್ನು ಉಲ್ಲೇಖಿಸುತ್ತಿರುವ ಡಿಕೆಶಿ, ಬಿಜೆಪಿ ಮತ್ತು ಜೆಡಿಎಸ್‌ನ್ನು ರಾಜಕೀಯವಾಗಿ ಇಕ್ಕಟ್ಟಿಗೆ ಸಿಲುಕಿಸಲು ಯತ್ನಿಸುತ್ತಿದ್ದಾರಾ? ಬಿಡದಿ ಟೌನ್‌ಶಿಪ್ ಯೋಜನೆಯ ಲಾಭ-ನಷ್ಟಗಳೇನು? ರೈತರು ಯಾಕೆ ವಿರೋಧಿಸುತ್ತಿದ್ದಾರೆ? ಬಿಜೆಪಿ ಯಾಕೆ ಮೌನ ವಹಿಸಿದೆ? ಡಿಕೆಶಿ-ಕುಮಾರಸ್ವಾಮಿ ನಡುವಿನ ಈ ಕಾಳಗದ ಹಿಂದಿನ ರಾಜಕೀಯ ಲೆಕ್ಕಾಚಾರವೇನು? ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡುವ ಸಂಪೂರ್ಣ ವಿಶ್ಲೇಷಣೆ ಈ ವಿಡಿಯೋದಲ್ಲಿ.

ನೂರಾರು ವರ್ಷಗಳಿಂದ ಕೃಷಿಗೆ ಆಧಾರವಾಗಿದ್ದ ಬಿಡದಿ ಭಾಗದಲ್ಲಿ ಈಗ 7,000 ಎಕರೆಗೂ ಹೆಚ್ಚು ಪ್ರದೇಶದಲ್ಲಿ ಮೆಗಾ ಟೌನ್‌ಶಿಪ್ ನಿರ್ಮಾಣದ ಯೋಜನೆ ರೂಪುಗೊಳ್ಳುತ್ತಿದೆ. ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ (GBIT) ಹೆಸರಿನ ಈ ಯೋಜನೆಯನ್ನು ಸರ್ಕಾರ ಬೆಂಗಳೂರಿನ ಭವಿಷ್ಯದ ಅಭಿವೃದ್ಧಿಯ ಮಾದರಿ ಎಂದು ಬಣ್ಣಿಸುತ್ತಿದೆ. ಆದರೆ ರೈತರು ಮಾತ್ರ ಇದು ಫಲವತ್ತಾದ ಕೃಷಿ ಭೂಮಿಯನ್ನು ಕಬಳಿಸುವ ಪ್ರಯತ್ನ ಎಂದು ಆರೋಪಿಸುತ್ತಿದ್ದಾರೆ.
ಒಂದು ಕಡೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈ ಯೋಜನೆಯನ್ನು ಸಮರ್ಥಿಸಿಕೊಂಡಿದ್ದರೆ, ಮತ್ತೊಂದು ಕಡೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ರೈತರ ಪರ ಹೋರಾಟಕ್ಕೆ ಇಳಿದಿದ್ದಾರೆ. ಇದರ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಹೆಸರು ಬಂದಿರುವುದು ರಾಜಕೀಯ ಚರ್ಚೆಗೆ ಹೊಸ ತಿರುವು ನೀಡಿದೆ. ಮೋದಿ ಬೆಂಬಲದ ಮಾತನ್ನು ಉಲ್ಲೇಖಿಸುತ್ತಿರುವ ಡಿಕೆಶಿ, ಬಿಜೆಪಿ ಮತ್ತು ಜೆಡಿಎಸ್‌ನ್ನು ರಾಜಕೀಯವಾಗಿ ಇಕ್ಕಟ್ಟಿಗೆ ಸಿಲುಕಿಸಲು ಯತ್ನಿಸುತ್ತಿದ್ದಾರಾ?
ಬಿಡದಿ ಟೌನ್‌ಶಿಪ್ ಯೋಜನೆಯ ಲಾಭ-ನಷ್ಟಗಳೇನು? ರೈತರು ಯಾಕೆ ವಿರೋಧಿಸುತ್ತಿದ್ದಾರೆ? ಬಿಜೆಪಿ ಯಾಕೆ ಮೌನ ವಹಿಸಿದೆ? ಡಿಕೆಶಿ-ಕುಮಾರಸ್ವಾಮಿ ನಡುವಿನ ಈ ಕಾಳಗದ ಹಿಂದಿನ ರಾಜಕೀಯ ಲೆಕ್ಕಾಚಾರವೇನು?
ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡುವ ಸಂಪೂರ್ಣ ವಿಶ್ಲೇಷಣೆ ಈ ವಿಡಿಯೋದಲ್ಲಿ.

