Big Updates on rameshwaram cafe blast | ಅಪರಿಚಿತ ವ್ಯಕ್ತಿ ಬ್ಯಾಗ್ ಇರಿಸಿದ್ದು ಖಚಿತ: CM Siddaramaiah |
ಗರದ ರಾಮೇಶ್ವರಂ ಕೆಫೆಯಲ್ಲಿ ನಡೆದಿರುವ ಸ್ಫೋಟದ ಬಗ್ಗೆ ಅಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಈ ಬಗ್ಗೆ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದ್ದು, ಪ್ರಾಥಮಿಕ ತನಿಖೆಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಬ್ಯಾಗ್‌ವೊಂದನ್ನು ಇರಿಸಿದ್ದು ಖಚಿತವಾಗಿದೆ. ಶುಕ್ರವಾರ ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಐಇಡಿ ಬ್ಲಾಸ್ಟ್ ಸಂಭವಿಸಿದೆ. 9 ಜನರಿಗೆ ಗಾಯವಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಈ ಬಗ್ಗೆ ತನಿಖೆ ನಡೆದಿದೆ ಎಂದು ಹೇಳಿದ್ದಾರೆ.
Next Story