LIVE | ರಾಜ್ಯದಲ್ಲಿನ ಸಮಸ್ಯೆಗಳಿಗೆ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ ಧೋರಣೆಯೇ ಕಾರಣ ಎಂದು ವಿಜಯೇಂದ್ರ ವಾಗ್ದಾಳಿ

25 Feb 2026 3:14 PM IST

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದರು. ಉದ್ಯೋಗಕ್ಕಾಗಿ ಪ್ರತಿಭಟನೆ, ವೈದ್ಯರ ಮುಷ್ಕರ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು