By-Election 2026: ದಾವಣಗೆರೆ ಉಪಚುನಾವಣೆ: ಮತದಾರರ ಮನದ ಮಾತು; ಅಭ್ಯರ್ಥಿಗಳ ಎದೆಯಲ್ಲಿ ನಡುಕ!
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ರಾಜಕೀಯ ಶಾಖ ಏರಿದೆ. ಮುಸ್ಲಿಂ ಸಮುದಾಯದ ನಿರ್ಣಾಯಕ ಪಾತ್ರ, ಕ್ಷೇತ್ರದ ಅಭಿವೃದ್ಧಿ ಕಾರ್ಯಗಳು ಹಾಗೂ ಬಗೆಹರಿಯದ ಸ್ಥಳೀಯ ಸಮಸ್ಯೆಗಳ ಬಗ್ಗೆ ಮತದಾರರಲ್ಲಿ ಭಾರಿ ಚರ್ಚೆಯಾಗುತ್ತಿದೆ. ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ನೇರ ಹಣಾಹಣಿಯಲ್ಲಿ ಜನರ ಒಲವು ಯಾರ ಕಡೆಗಿದೆ? 'ದ ಫೆಡರಲ್ ಕರ್ನಾಟಕ' ತಂಡವು ದಾವಣಗೆರೆ ದಕ್ಷಿಣ ಕ್ಷೇತ್ರದ ಗಲ್ಲಿ ಗಲ್ಲಿಗಳಲ್ಲಿ ಸಂಚರಿಸಿ, ಜನರ ನಾಡಿಮಿಡಿತವನ್ನು ಅರಿಯುವ ಪ್ರಯತ್ನ ಮಾಡಿದೆ. ಅಭ್ಯರ್ಥಿಗಳ ಭರವಸೆಗಳು ಮತ್ತು ಜನರ ವಾಸ್ತವ ಬೇಡಿಕೆಗಳ ನಡುವಿನ ಸಮರ ಹೇಗಿದೆ? ಇಡೀ ಕ್ಷೇತ್ರದ ಸಮಗ್ರ ಗ್ರೌಂಡ್ ರಿಪೋರ್ಟ್ ಇಲ್ಲಿದೆ ನೋಡಿ.