LIVE | ಸ್ಥಳೀಯ ಸಂಸ್ಥೆಗಳ ಚುನಾವಣೆ ಮೈತ್ರಿ: ದೇವೇಗೌಡ- ಮೋದಿ ಮಾರ್ಗದರ್ಶನದಂತೆ ನಡೆಯುತ್ತೇನೆ ಎಂದ ವಿಜಯೇಂದ್ರ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಹತ್ವದ ಪತ್ರಿಕಾಗೋಷ್ಠಿ ನಡೆಸಿದರು. ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಬಗ್ಗೆ ವಾಗ್ದಾಳಿ ನಡೆಸಿದ ವಿಜಯೇಂದ್ರ ಸರ್ಕಾರಕ್ಕೆ ಹಲವು ಪ್ರಶ್ನೆಗಳನ್ನು ಕೇಳಿದರು. ಇದೇ ವೇಳೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಮೈತ್ರಿ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದರು