ಕರ್ನಾಟಕ ಉಪಚುನಾವಣೆ; ಬಿಜೆಪಿಯಲ್ಲಿ ಅಬ್ಬರ, ಕಾಂಗ್ರೆಸ್‌ನಲ್ಲಿ ಗೊಂದಲ
ಬಿಜೆಪಿ ಈಗಾಗಲೇ ತನ್ನ ಅಭ್ಯರ್ಥಿಗಳನ್ನು ಘೋಷಿಸಿ ಚುನಾವಣಾ ಪ್ರಚಾರದಲ್ಲಿ ಒಂದು ಹೆಜ್ಜೆ ಮುಂದೆ ಇಟ್ಟಿದ್ದರೆ, ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಇನ್ನೂ ಹಳಿತಪ್ಪಿದಂತಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಭಿನ್ನಾಭಿಪ್ರಾಯಗಳು, ಬಾಗಲಕೋಟೆಯಲ್ಲಿ ಕುಟುಂಬ ಕಲಹ ಹೈಕಮಾಂಡ್‌ಗೆ ದೊಡ್ಡ ತಲೆನೋವಾಗಿದೆ. ವಿಡಿಯೊದಲ್ಲಿದೆ ಇದರೆಲ್ಲರ ಮಾಹಿತಿ.