ತೃತೀಯ ಭಾಷೆಯ ಅಂಕ ರದ್ದು: ಕಾನೂನು ಮೊರೆ, ಹೋರಾಟಗಾರರ ಮಕ್ಕಳು ಎಲ್ಲಿ ಓದುತ್ತಿದ್ದಾರೆ ಎಂದು ಪ್ರಶ್ನೆ

28 March 2026 4:47 PM IST

SSLC ಪರೀಕ್ಷೆಯಲ್ಲಿ ತೃತೀಯ ಭಾಷೆಯ ಅಂಕಗಳನ್ನು ಪರಿಗಣನೆಗೆ ತೆಗೆದುಕೊಳ್ಳದಿರಲು ಸರ್ಕಾರ ಮಹತ್ವದ ತಿರ್ಮಾನ ತೆಗೆದುಕೊಂಡಿದೆ. ಈ ಬಗ್ಗೆ ಪರ ವಿರೋಧ ಚರ್ಚೆಗಳು ಶುರುವಾಗಿದೆ. ಈ ಬಗ್ಗೆ ಕರ್ನಾಟಕ ಖಾಸಗಿ ಅನುದಾನಿತ ಶಾಲೆಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಡಿ.‌ ಶಶಿಕುಮಾರ್ ದ ಫೆಡರಲ್ ಕರ್ನಾಟಕದ ಜತೆ ಮಾತನಾಡಿದ್ದಾರೆ.