ಕುರ್ಚಿ ಬಿಡುವ 1 ದಿನ ಮುನ್ನ ವರದಿ ಸ್ವೀಕಾರ, ಮತ್ತೊಬ್ಬ ಅರಸು ಆಗುವ ಅವಕಾಶ ಕಳಕೊಂಡ ಸಿದ್ದರಾಮಯ್ಯ; ದ್ವಾರಕಾನಾಥ್
Caste census Report C.S.Dwarakanaath: ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯ ವರದಿ ಇದೀಗ ರಾಜಕೀಯವಾಗಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಕಳೆದ 10 ವರ್ಷಗಳಿಂದ ಹಿಂದುಳಿದ ವರ್ಗಗಳ ಆಯೋಗ ನಡೆಸಿದ ಸಮೀಕ್ಷೆಗಳು ಜಾರಿಯಾಗದೆ ರಾಜಕೀಯ ಆರೋಪ ಪ್ರತ್ಯಾರೋಪಗಳಿಗೆ ಸೀಮಿತವಾಗಿದೆ. ಇದೀಗ ಸಿಎಂ ಸಿದ್ದರಾಮಯ್ಯ ಅಧಿಕಾರದಿಂದ ಕೆಳಗಿಳಿಯುವ ಮುನ್ನಾ ದಿನ ತರಾತುರಿಯಲ್ಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ನಾಯ್ಕ್ ಅವರಿಂದ ವರದಿ ಸ್ವೀಕರಿಸಿದ್ದಾರೆ. ಆದರೆ ವರದಿ ಜಾರಿ ಯಾವಾಗ ಕೇವಲ ವರದಿ ಸ್ವೀಕರಿಸಿದರೆ ಮುಗಿಯುತ್ತಾ? ಈ ಬಗ್ಗೆ ʼದ ಫೆಡರಲ್ ಕರ್ನಾಟಕʼ ಸಂದರ್ಶನದಲ್ಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಡಾ. ಸಿ.ಎಸ್. ದ್ವಾರಕನಾಥ್ ಹಲವು ವಿಚಾರಗಳನ್ನು ಮಾತನಾಡಿದ್ದಾರೆ