ಬರಿಗೈಲಿ ಹೋರಾಟ: ಮನೆ ಮನೆಗೆ ಸೇವೆ ನೀಡುವ ಆರೋಗ್ಯ ಕಾರ್ಯಕರ್ತರ ಬವಣೆ ಬಿಚ್ಚಿಟ್ಟ ಚಂದ್ರಿಕಾ ದುಮ್ಮಳ್ಳಿ.
ಕರ್ನಾಟಕದ ಜನತೆಯ ಆರೋಗ್ಯ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುವ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು ಇಂದು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಒಬ್ಬರೇ ಸಿಬ್ಬಂದಿ ಮೂವರ ಕೆಲಸವನ್ನು ನಿರ್ವಹಿಸಬೇಕಾದ ಅನಿವಾರ್ಯತೆ ಎದುರಾಗಿದ್ದು, ಕೆಲಸದ ಒತ್ತಡದಿಂದಾಗಿ ಅವರ ನೆಮ್ಮದಿ ಹದಗೆಟ್ಟಿದೆ. ಹಲವು ವರ್ಷಗಳಿಂದ ಬಾಕಿ ಉಳಿದಿರುವ ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಸರ್ಕಾರಿ ವೈದ್ಯರು ನಡೆಸುತ್ತಿರುವ ಮುಷ್ಕರಕ್ಕೆ ಈಗ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳ ಸಂಘವೂ ಕೈಜೋಡಿಸಿದೆ. ಮನೆ ಮನೆಗೆ ತೆರಳಿ ಆರೋಗ್ಯ ತಪಾಸಣೆ ಮಾಡುವ ಈ ಸಿಬ್ಬಂದಿಗಳ ನಿಜವಾದ ಸಮಸ್ಯೆಗಳೇನು? ಸರ್ಕಾರಕ್ಕೆ ಅವರ ಬೇಡಿಕೆಗಳೇನು?